ಯೆಹೆಜ್ಕೇಲನು 25:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ‘ಕರ್ತನಾದ ಯೆಹೋವನ ಮಾತನ್ನು ಕೇಳು’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದನ್ನು, ಯೆಹೂದ ವಂಶದವರು ಸೆರೆಹೋದದ್ದನ್ನು ನೀನು ನೋಡಿ, “ಅಹಾ!” ಎಂದು ಹಿಗ್ಗಿಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರನಾದ ದೇವರ ವಾಕ್ಯವನ್ನು ಕೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದುದ್ದನ್ನು, ಇಸ್ರಯೇಲ್ ನಾಡು ಪಾಳುಬಿದ್ದುದನ್ನು, ಯೆಹೂದ್ಯವಂಶದವರು ಗಡೀಪಾರಾದುದನ್ನು ನೋಡಿ ನೀನು ಹಿರಿಹಿರಿ ಹಿಗ್ಗಿಹೋದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕರ್ತನಾದ ಯೇಹೋವನ ಮಾತನ್ನು ಕೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - [ಅಮ್ಮೋನೇ,] ನನ್ನ ಪವಿತ್ರಾಲಯವು ಹೊಲಸಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದ್ದನ್ನು, ಯೆಹೂದವಂಶದವರು ಸೆರೆಹೋದದ್ದನ್ನು ನೀನು ನೋಡಿ ಅಹಹ ಎಂದು ಹಿಗ್ಗಿಕೊಂಡದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅಮ್ಮೋನಿಯರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನ ಮಾತುಗಳನ್ನು ಕೇಳಿರಿ. ಆತನು ಹೇಳುವುದೇನೆಂದರೆ, ನನ್ನ ಪವಿತ್ರಾಲಯವು ಅಪವಿತ್ರಗೊಂಡಾಗಲೂ ಇಸ್ರೇಲ್ ದೇಶವು ನಾಶವಾದಾಗಲೂ ಯೆಹೂದದ ಜನರು ಸೆರೆ ಒಯ್ಯಲ್ಪಟ್ಟಾಗಲೂ ನೀವು ಸಂತೋಷಪಟ್ಟಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅಮ್ಮೋನ್ಯರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನೀವು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಪಡಿಸಿದಾಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ನೀವು “ಆಹಾ!” ಅಂದದ್ದರಿಂದ ಅಧ್ಯಾಯವನ್ನು ನೋಡಿ |