ಯೆಹೆಜ್ಕೇಲನು 25:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದುದರಿಂದ, ಇಗೋ, ದೇಶಭೂಷಣಗಳಾದ ಮೋವಾಬಿನ ಗಡಿಯ ಪಟ್ಟಣಗಳು, ಅಂದರೆ ಬೇತ್ ಯೆಷೀಮೋತ್, ಬಾಳ್ ಮೆಯೋನ್, ಕಿರ್ಯಾಥಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆದುದರಿಂದ ಇಗೋ, ದೇಶಭೂಷಣಗಳಾದ ಮೋವಾಬಿನ ಗಡಿಯ ಪಟ್ಟಣಗಳು, ಅಂದರೆ ಬೇತ್‍ಯೆಷೀಮೋತ್, ಬಾಳ್‍ಮೆಯೋನ, ಕಿರ್ಯಾಥಯಿಮ್ ಎಂಬ ಪಟ್ಟಣಗಳು, ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇಗೋ, ದೇಶಭೂಷಣಗಳಾದ ಮೋವಾಬಿನ ಗಡಿಯ ಪಟ್ಟಣಗಳು ಅಂದರೆ ಬೇತ್‍ಯೆಷೀಮೋತ್ ಬಾಳ್ಮೆಯೋನ್, ಕಿರ್ಯಾಥಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಟ್ಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಮೋವಾಬಿನ ಗಡಿಯನ್ನು ಸಂರಕ್ಷಿಸುತ್ತಿರುವ ಪಟ್ಟಣಗಳು ಆಕ್ರಮಣಕ್ಕೆ ಗುರಿಯಾಗುವಂತೆ ಮಾಡುತ್ತೇನೆ. ಬೇತ್‌ಯೆಷೀಮೋತ್, ಬಾಳ್ಮೆಯೋನ್, ಕಿರ್ಯಾಥಯಿಮ್, ಅದರ ವೈಭವಯುತವಾದ ಸರಹದ್ದಿನ ಪಟ್ಟಣಗಳನ್ನು ನಾನು ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದ್ದರಿಂದ ಇಗೋ, ದೇಶದ ವೈಭವಗಳಾದ ಮೋವಾಬಿನ ಗಡಿಯ ಪಟ್ಟಣಗಳಾದ ಬೇತ್ ಯೆಷೀಮೋತ್, ಬಾಳ್ ಮೆಯೋನ್, ಕಿರ್ಯಾತಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು. ಅಧ್ಯಾಯವನ್ನು ನೋಡಿ |