ಯೆಹೆಜ್ಕೇಲನು 26:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ತೂರ್ ದೇಶವೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತನ್ನ ತೆರೆಗಳನ್ನು ಎಬ್ಬಿಸುವಂತೆ ನಾನು ಅನೇಕ ಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದುದರಿಂದ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಟೈರೇ, ಇಗೋ ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತೆರೆಗಳನ್ನು ಎಬ್ಬಿಸುವಂತೆ ನಾನು ಬಹುಜನಾಂಗಗಳನ್ನು ನಿನ್ನ ವಿರುದ್ಧ ಎಬ್ಬಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕರ್ತನಾದ ಯೆಹೋವನು ಇಂತೆನ್ನುತಾನೆ - ಇಗೋ, ತೂರೇ, ನಿನಗೆ ವಿರುದ್ಧನಾಗಿದ್ದೇನೆ; ಸಮುದ್ರವು ತೆರೆಗಳನ್ನು ಎಬ್ಬಿಸುವಂತೆ ನಾನು ಬಹುಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ತೂರೇ, ನಾನು ನಿನಗೆ ಮ್ಯುಯಿತೀರಿಸುವೆನು. ನಿನಗೆ ವಿರುದ್ಧವಾಗಿ ಯುದ್ಧ ಮಾಡಲು ಅನೇಕ ರಾಜ್ಯಗಳನ್ನು ಎಬ್ಬಿಸುತ್ತೇನೆ. ಅವರು ಸಮುದ್ರದ ತೆರೆಯಂತೆ ಮೇಲಿಂದ ಮೇಲೆ ನಿನಗೆ ವಿರುದ್ಧವಾಗಿ ಬರುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಟೈರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವುದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿ |