Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ತೋಗರ್ಮ ವಂಶದವರು ಕುದುರೆಗಳಿಂದಲೂ, ಕುದುರೆ ಸವಾರಿಗಳಿಂದಲೂ, ಹೇಸರಗತ್ತೆಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ತೋಗರ್ಮವಂಶದವರು ಕುದುರೆ, ಜಾತಿಯ ಕುದುರೆ, ಹೇಸರಗತ್ತೆ, ಇವುಗಳನ್ನು ನಿನಗಾಗಿ ತರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತೋಗರ್ಮ ವಂಶದವರು ಕುದುರೆ, ಜಾತಿಯ ಕುದುರೆ, ಹೇಸರಕತ್ತೆ ಇವುಗಳನ್ನು ನಿನಗಾಗಿ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ತೋಗರ್ಮ ದೇಶದ ಜನರು ನೀನು ಮಾರುವ ವಸ್ತುಗಳಿಗೆ ಕುದುರೆ, ಯುದ್ಧದ ಕುದುರೆಗಳು, ಹೇಸರಕತ್ತೆಗಳನ್ನು ಬದಲಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ತೋಗರ್ಮದ ಮನೆತನದವರು ಕುದುರೆಗಳಿಂದಲೂ ಕುದುರೆ ಸವಾರಿಗಳಿಂದಲೂ ಹೇಸರಗತ್ತೆಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:14
5 ತಿಳಿವುಗಳ ಹೋಲಿಕೆ  

ಉತ್ತರದಿಕ್ಕಿನ ಕಟ್ಟಕಡೆಯಿಂದ ಬಂದ ಗೋಮೆರ್ ಮತ್ತು ಸೈನ್ಯದವರನ್ನೂ, ತೋಗರ್ಮದವರನ್ನು ಮತ್ತು ಅನೇಕ ಜನರನ್ನು ನಿನ್ನೊಂದಿಗೆ ಬರಮಾಡುವೆನು.


ಗೋಮೆರನ ಸಂತಾನದವರು - ಅಷ್ಕೆನಸ್, ರೀಫತ್, ತೋಗರ್ಮ ಎಂಬವರು.


ಗೋಮೆರನ ಸಂತಾನದವರು ಯಾರೆಂದರೆ; ಅಷ್ಕೆನೆಜ್, ರೀಫತ್ ಮತ್ತು ತೋಗರ್ಮ ಎಂಬವರು.


ಆಗ ಅತಿವೇಗವಾಗಿ ಓಡುತ್ತಿದ್ದ ಅವರ ಬಲವಾದ ಕುದುರೆಗಳ ಗೊರಸುಗಳ ಪೆಟ್ಟಿನಿಂದ ನೆಲವು ಕಂಪಿಸಿತು.


“ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸಗಳನ್ನು ಒದಗಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು