ಯೆಹೆಜ್ಕೇಲನು 27:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ದಾನಿನವರೂ ಮತ್ತು ಯಾವಾನಿನವರೂ ಊಜಾಲಿನಿಂದ ನಾನಾ ಸರಕುಗಳನ್ನು ತಂದು ನಿನಗೆ ಒಪ್ಪಿಸಿದರು.ಕಬ್ಬಿಣ, ಬಜೆ, ಲವಂಗ, ಚಕ್ಕೆ ಇವುಗಳು ನಿನಗೆ ಆಮದಾಗುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ವೆದಾನಿನವರೂ, ಯಾವಾನಿನವರೂ ಉಜಾಲಿನಿಂದ ನಾನಾ ಸರಕುಗಳನ್ನು ತಂದು ನಿನಗೆ ಒಪ್ಪಿಸುತ್ತಿದ್ದರು. ಉಕ್ಕು, ಬಜೆ, ಲವಂಗ, ಚಕ್ಕೆಗಳು ನಿನಗೆ ಆಮದಾಗುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ವೆದಾನಿನವರೂ ಯಾವಾನಿನವರೂ ಊಜಾಲಿನಿಂದ ನಾನಾ ಸನುಗುಗಳನ್ನು ತಂದು ನಿನಗೆ ಒಪ್ಪಿಸಿದರು. ಉಕ್ಕುಬಜೆಲವಂಗಚಕ್ಕೆಗಳು ನಿನಗೆ ಆಮದಾದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅಲ್ಲದೆ ಊಜಾಲಿನ ದ್ರಾಕ್ಷಾರಸವನ್ನು, ಉಕ್ಕನ್ನು, ದಾಲ್ಚಿನ್ನಿ ಮತ್ತು ಕಬ್ಬನ್ನು ಆ ವಸ್ತುಗಳಿಗಾಗಿ ವ್ಯಾಪಾರ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ವೆದಾನ್ ಮತ್ತು ಯಾವಾನ್ ಊರುಗಳು ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ, ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಬಜಾರಿನಲ್ಲಿ ಇದ್ದವು. ಅಧ್ಯಾಯವನ್ನು ನೋಡಿ |