Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ನಿನ್ನ ವ್ಯಾಪಾರಿಗಳಾಗಿ, ಉತ್ತಮ ಕಸೂತಿಯ ಧೂಮ್ರ ವರ್ಣದ ನಿಲುವಂಗಿ ಮೊದಲಾದ ಸರಕುಗಳನ್ನೂ, ಹಗ್ಗಗಳಿಂದ ಬಲವಾಗಿ ಬಿಗಿದ ವಿಚಿತ್ರ ವಸ್ತ್ರಗಳ ಪೆಟ್ಟಿಗೆಗಳನ್ನೂ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಿನ್ನ ವ್ಯಾಪಾರಿಗಳಾಗಿ ಉತ್ತಮಾಂಬರ ಕಸೂತಿಯ ಊದ ನಿಲುವಂಗಿ ಮೊದಲಾದ ಮಾಲುಗಳನ್ನೂ ಹಗ್ಗಗಳಿಂದ ಬಲವಾಗಿ ಬಿಗಿದ ಬಣ್ಣಬಣ್ಣದ ವಸ್ತ್ರಗಳ ಮೂಟೆಗಳನ್ನೂ ನಿನಗಾಗಿ ಕಳುಹಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಿನ್ನ ವ್ಯಾಪಾರಿಗಳಾಗಿ ಉತ್ತಮಾಂಬರ ಕಸೂತಿಯ ಧೂಮ್ರದ ನಿಲುವಂಗಿ ಮೊದಲಾದ ಮಾಲುಗಳನ್ನೂ ಹಗ್ಗಗಳಿಂದ ಬಲವಾಗಿ ಬಿಗಿದ ವಿಚಿತ್ರವಸ್ತ್ರಗಳ ಮೂಟೆಗಳನ್ನೂ ನಿನಗಾಗಿ ಗಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವರು ನಿನ್ನೊಂದಿಗೆ ಉತ್ತಮ ಬಟ್ಟೆಗಳು, ಕಸೂತಿ ಕೆಲಸಗಳು, ಬಣ್ಣಬಣ್ಣದ ಜಮಖಾನೆಗಳು, ಹುರಿದ ಹಗ್ಗಗಳು, ದೇವದಾರು ಮರಗಳಿಂದ ಮಾಡಿದ ವಸ್ತುಗಳು ಇವುಗಳೊಂದಿಗೆ ವ್ಯಾಪಾರ ನಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಎಂದರೆ ಸುಂದರವಾದ ಬಟ್ಟೆಗಳು, ನೀಲಿಬಟ್ಟೆಗಳು, ಕಸೂತಿಯ ಕೆಲಸ ಮತ್ತು ಹಗ್ಗಗಳಿಂದ ಬಲವಾಗಿ ಬಿಗಿದ ಬಣ್ಣಬಣ್ಣದ ವಸ್ತ್ರಗಳ ಮೂಟೆಗಳನ್ನೂ ನಿನಗಾಗಿ ಕಳುಹಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:24
3 ತಿಳಿವುಗಳ ಹೋಲಿಕೆ  

ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು. ಇಬ್ಬರೂ ಒಣನೆಲದ ಮೇಲೆ ನಡೆದುಕೊಂಡು ಯೊರ್ದನನ್ನು ದಾಟಿದರು.


ಹಾರಾನ್, ಕನ್ನೆ, ಎದೆನ್ ಸ್ಥಳಗಳವರೂ, ಶೆಬ, ಅಶ್ಶೂರ್ ಕಿಲ್ಮದ್ ಪ್ರಾಂತ್ಯಗಳವರೂ ನಿನ್ನ ವರ್ತಕರಾಗಿದ್ದರು.


ತಾರ್ಷೀಷಿನ ಹಡಗಿನ ಪ್ರಯಾಣಿಕರು ನಿನ್ನನ್ನು ನಿನ್ನ ಮಾರುಕಟ್ಟೆಯಲ್ಲಿ ಹೊಗಳುವರು. ನೀನು ಸಮುದ್ರ ಮಧ್ಯದಲ್ಲಿ ಬಹಳ ಘನವುಳ್ಳವಳಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು