ಯೆಹೆಜ್ಕೇಲನು 27:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಹುಟ್ಟುಹಾಕುವವರು ನಿನ್ನನ್ನು ಮಹಾ ತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರದ ಮಧ್ಯದಲ್ಲಿ ಒಡೆದುಬಿಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಹುಟ್ಟುಹಾಕುವವರು ನಿನ್ನ ಸಿಕ್ಕಿಸಿಹರು ಮಹಾತರಂಗಗಳಿಗೆ ಸಾಗರಮಧ್ಯೆ ಒಡೆದು ಚೂರಾಗಿರುವೆ ಸಿಕ್ಕಿ ಮೂಡಣಗಾಳಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಹುಟ್ಟುಹಾಕುವವರು ನಿನ್ನನ್ನು ಮಹಾತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರಮಧ್ಯದಲ್ಲಿ ಒಡೆದುಬಿಟ್ಟಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಿನ್ನನ್ನು ಹುಟ್ಟುಹಾಕುವವರು ಸಮುದ್ರದ ಬಹುದೂರ ನಿನ್ನನ್ನು ನಡಿಸಿದರು. ಆದರೆ ಪೂರ್ವದಿಂದ ಬಂದ ಬಲವುಳ್ಳ ಗಾಳಿಯು ನಿನ್ನನ್ನು ಮುರಿಯುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಹುಟ್ಟು ಹಾಕುವವರು ನಿನ್ನನ್ನು ಸಿಕ್ಕಿಸಿದ್ದಾರೆ. ಪೂರ್ವದಿಕ್ಕಿನ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ. ಅಧ್ಯಾಯವನ್ನು ನೋಡಿ |