ಯೆಹೆಜ್ಕೇಲನು 27:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಹುಟ್ಟುಹಾಕುವವರೆಲ್ಲರೂ, ಅಂಬಿಗರೂ, ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದ ಇಳಿದು ನೆಲದ ಮೇಲೆ ನಿಂತುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ದುಃಖದಿಂದರಚುವರು ಹುಟ್ಟುಹಾಕುವವರು, ಅಂಬಿಗರು, ನಾವಿಕರೆಲ್ಲರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಹುಟ್ಟುಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಹಡಗಿನ ಎಲ್ಲಾ ನಾವಿಕರು ನೀರಿಗೆ ಧುಮುಕಿ ಈಜುತ್ತಾ ದಡ ಸೇರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಹುಟ್ಟುಹಾಕುವ ಅಂಬಿಗರೆಲ್ಲರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು, ಅಧ್ಯಾಯವನ್ನು ನೋಡಿ |