Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ದಯಪಾಲಿಸಿದ ಇನ್ನೊಂದು ವಾಣಿ ನನಗೆ ಹೀಗೆಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನ ಮಾತುಗಳು ನನಗೆ ಬಂದವು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರ ವಾಕ್ಯವು ಪುನಃ ನನಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:11
3 ತಿಳಿವುಗಳ ಹೋಲಿಕೆ  

ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವಿ; ಏಕೆಂದರೆ ನಾನೇ ಇದನ್ನು ನುಡಿದಿದ್ದೇನೆ” ಎಂದು ಕರ್ತನಾದ ಯೆಹೋವನು ಹೇಳಿದ್ದಾನೆ.


“ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕ ಗೀತೆಯನ್ನು ಹಾಡು, ಅವನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಸರ್ವಸುಲಕ್ಷಣ ಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರಿ.


ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು