ಯೆಹೆಜ್ಕೇಲನು 28:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹುಟ್ಟಿದ ದಿನದಿಂದ ಅಪರಾಧವೆಸಗುವವರೆಗೆ ನಿರ್ದೋಷವಾಗಿತ್ತು ನಿನ್ನ ನಡತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಾನು ನಿನ್ನನ್ನು ಸೃಷ್ಟಿಸಿದಾಗ ನೀನು ಸದ್ಗುಣಿಯಾಗಿ ನಿರ್ದೋಷಿಯಾಗಿದ್ದಿ. ಆದರೆ ನೀನು ದುಷ್ಟನಾಗುತ್ತಾ ಬಂದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು. ಅಧ್ಯಾಯವನ್ನು ನೋಡಿ |