ಯೆಹೆಜ್ಕೇಲನು 28:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನು ಮೇಲೆ ಇರುವುದಿಲ್ಲ; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನು ಆಗುವುದಿಲ್ಲ; ನಾನೇ ಕರ್ತನಾದ ಯೆಹೋವನು” ಎಂದು ಅವರಿಗೆ ತಿಳಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇಸ್ರಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆ ಇನ್ನಾಗದು; ನಾನೇ ಸರ್ವೇಶ್ವರನಾದ ದೇವರು ಎಂದು ಅವರಿಗೆ ವ್ಯಕ್ತವಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನಾಗದು; ನಾನೇ ಕರ್ತನಾದ ಯೆಹೋವನು ಎಂದು ಅವರಿಗೆ ವ್ಯಕ್ತವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “‘ಇಸ್ರೇಲಿನ ಸುತ್ತಲಿರುವ ರಾಜ್ಯಗಳು ಅದನ್ನು ಹಗೆ ಮಾಡಿದರು. ಆ ರಾಜ್ಯಗಳಿಗೆ ಬಹು ದೊಡ್ಡ ಕಂಟಕವು ಬಂದೊದಗುವದು. ಆಗ ಹರಿತವಾದ ಮುಳ್ಳಾಗಲಿ ಮುಳ್ಳಿನ ಪೊದೆಗಳಾಗಲಿ ಇಸ್ರೇಲಿನ ಜನರನ್ನು ಬಾಸಿ ಮಾಡಲು ಇರುವದಿಲ್ಲ. ಆಗ ನಾನು ಅವರ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ ‘ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು, ಹೀನೈಸುವ ನೆರೆಹೊರೆಯವರೆಂಬ ಮುಳ್ಳಿನ ಬಾಧೆ ಇನ್ನಾಗದು. ನಾನೇ ಸಾರ್ವಭೌಮ ಯೆಹೋವ ದೇವರೆಂದು ಅವರಿಗೆ ತಿಳಿಯುವುದು. ಅಧ್ಯಾಯವನ್ನು ನೋಡಿ |