ಯೆಹೆಜ್ಕೇಲನು 29:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠವೆನಿಸಿಕೊಳ್ಳುವುದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಅದು ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣ ಸ್ಥಿತಿಗೆ ತರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ರಾಜ್ಯ ಸಮಸ್ತ ರಾಜ್ಯಗಳಲ್ಲಿ ಕನಿಷ್ಟವೆನಿಸಿಕೊಳ್ಳುವುದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಆ ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣಗತಿಗೆ ತರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ರಾಜ್ಯವು ಸಮಸ್ತರಾಜ್ಯಗಳಲ್ಲಿ ಕನಿಷ್ಠವೆನಿಸಿಕೊಳ್ಳುವದು; ವಿುಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಅದು ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣ ಗತಿಗೆ ತರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅದು ಯಾವ ಮಹತ್ವವೂ ಇಲ್ಲದ ರಾಜ್ಯವಾಗಿರುವುದು. ಬೇರೆ ರಾಜ್ಯಗಳಿಗಿಂತ ಅದು ಎಂದಿಗೂ ಉನ್ನತಸ್ಥಾನದಲ್ಲಿರದು. ಅದು ಅಷ್ಟು ಚಿಕ್ಕ ರಾಜ್ಯವಾಗುವುದರಿಂದ ಬೇರೆ ದೇಶಗಳ ಮೇಲೆ ಅಧಿಕಾರ ನಡೆಸದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿಸಿಕೊಳ್ಳುವುದು. ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆ ಎತ್ತದು. ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗದಂತೆ ಅದನ್ನು ಕ್ಷೀಣಗತಿಗೆ ತರುವೆನು. ಅಧ್ಯಾಯವನ್ನು ನೋಡಿ |