ಯೆಹೆಜ್ಕೇಲನು 29:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನು ಸೈನ್ಯ ಸಮೇತನಾಗಿ ನನಗೋಸ್ಕರ ಸೇವೆ ಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಐಗುಪ್ತ ದೇಶವನ್ನು ಅವನಿಗೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವನು ಸೈನ್ಯಸಮೇತ ನನ್ನ ಪರವಾಗಿ ಸೇವೆಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಈಜಿಪ್ಟ್ ದೇಶವನ್ನು ಅವನಿಗೆ ಕೊಟ್ಟಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನು ಸೈನ್ಯಸಮೇತನಾಗಿ ನನಗೋಸ್ಕರ ಸೇವೆಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಐಗುಪ್ತ ದೇಶವನ್ನು ಅವನಿಗೆ ಕೊಟ್ಟಿದ್ದೇನೆ; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನೆಬೂಕದ್ನೆಚ್ಚರನು ಪ್ರಯಾಸದ ಕೆಲಸ ಮಾಡಿದ್ದರಿಂದ ನಾನು ಅವನಿಗೆ ಪ್ರತಿಫಲವಾಗಿ ಈಜಿಪ್ಟ್ ದೇಶವನ್ನು ಕೊಟ್ಟೆನು. ಯಾಕೆಂದರೆ ಅವರು ನನಗೋಸ್ಕರ ಪ್ರಯಾಸಪಟ್ಟರು.” ಇದು ಒಡೆಯನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಈಜಿಪ್ಟ್ ದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಸೇವೆಮಾಡಿದ್ದಾರೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |