ಯೆಹೆಜ್ಕೇಲನು 29:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಸ್ರಾಯೇಲರು ನಿನ್ನ ಮೇಲೆ ಕೈಯಿಡಲು, ನೀನು ಮುರಿದು ಅವರೆಲ್ಲರ ಹೆಗಲನ್ನು ಚುಚ್ಚಿದೆ; ಅವರು ನಿನ್ನ ಮೇಲೆ ಆತುಕೊಳ್ಳುವಾಗ, ನೀನು ಅವರನ್ನು ಒಡೆದು, ಅವರ ಕಾಲುಗಳಿಗೆ ಮತ್ತು ನಡುವಿಗೆ ನಡುಕವನ್ನು ಉಂಟುಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಈಜಿಪ್ಟೇ, ಇಸ್ರಯೇಲರು ನಿನ್ನ ಮೇಲೆ ಕೈಯಿಡಲು, ನೀನು ಅವರನ್ನು ಮುರಿದು ಅವರೆಲ್ಲರ ಹೆಗಲನ್ನು ಚುಚ್ಚಿದೆ; ನಿನ್ನ ಮೇಲೆ ಊರಿಕೊಳ್ಳಲು, ನೀನು ಒಡೆದು ಅವರೆಲ್ಲರ ನಡುವಿಗೆ ನಡುಕವನ್ನು ಉಂಟುಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 [ಐಗುಪ್ತವೇ,] ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರೆಲ್ಲರ ಹೆಗಲನ್ನು ಚುಚ್ಚಿದಿ; ಊರಿಕೊಳ್ಳಲು ನೀನು ಒಡೆದು ಅವರೆಲ್ಲರ ನಡುವಿಗೆ ನಡುಕವನ್ನು ಉಂಟುಮಾಡಿದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇಸ್ರೇಲ್ ಜನರು ಈಜಿಪ್ಟಿನ ಮೇಲೆ ಆತುಕೊಂಡರು. ಆದರೆ ಈಜಿಪ್ಟ್ ಅವರ ಕೈಗಳನ್ನೂ ಭುಜಗಳನ್ನೂ ಗಾಯಗೊಳಿಸಿತು. ನಿನ್ನ ಸಹಾಯಕ್ಕಾಗಿ ಅವರು ನಿನ್ನನ್ನು ಆಶ್ರಯಿಸಿದರು. ಆದರೆ ನೀನು ಅವರ ಬೆನ್ನೆಲುಬನ್ನು ತಿರುಗಿಸಿ ಮುರಿದುಬಿಟ್ಟೆ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇಸ್ರಾಯೇಲರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದೆ; ಅವರು ನಿನ್ನನ್ನು ಆದರಿಸಿಕೊಂಡಾಗ ನೀನು ಮುರಿದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ. ಅಧ್ಯಾಯವನ್ನು ನೋಡಿ |