ಯೆಹೆಜ್ಕೇಲನು 3:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನೀನು ನೀತಿವಂತನನ್ನು ಪಾಪ ಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನೀನು ಆ ಸಜ್ಜನನನ್ನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡರೆ ಈ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನೀನು ಶಿಷ್ಟನನ್ನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆಹೋದರೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ನೀನು ಆ ಒಳ್ಳೆಯವನಿಗೆ ಪಾಪ ಮಾಡದಂತೆ ಎಚ್ಚರಿಸಿದರೆ ಮತ್ತು ಅವನು ಪಾಪ ಮಾಡುವದನ್ನು ನಿಲ್ಲಿಸಿದರೆ, ಆ ಮನುಷ್ಯನು ಸಾಯುವದಿಲ್ಲ; ಯಾಕೆಂದರೆ ಅವನು ನಿನ್ನ ಎಚ್ಚರಿಕೆಗೆ ಕಿವಿಗೊಟ್ಟನು ಮತ್ತು ನೀನು ನಿನ್ನ ಸ್ವಂತ ಪ್ರಾಣವನ್ನು ರಕ್ಷಿಸಿಕೊಂಡಿರುವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೂ ನೀತಿವಂತನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡರೆ, ಈ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.” ಅಧ್ಯಾಯವನ್ನು ನೋಡಿ |