Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೌದು, ನಿನಗೆ ಅರ್ಥವಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಬಳಿಗೆ ನಿನ್ನನು ಕಳುಹಿಸುವುದಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೌದು, ನಿನಗೆ ಅರ್ಥವಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಕಡೆಗೆ ಕಳುಹಿಸುತ್ತಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೌದು, ನಿನಗೆ ತಿಳಿಯಲಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಕಡೆಗೆ ನೀನು ಕಳುಹಿಸಲ್ಪಟ್ಟವನಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಭಾಷೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟಕರವಾದ ಅಥವಾ ಮಾತಾಡಲು ಕಷ್ಟವಾದ ಅಥವಾ ಪದಗಳನ್ನು ಅರ್ಥಮಾಡಿಕೊಳ್ಳಲು ನಿನಗೆ ಸಾಧ್ಯವಾಗದ ಅನೇಕ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತಿಲ್ಲ. ಆ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸಿದರೆ ಅವರು ಖಂಡಿತವಾಗಿಯೂ ಕಿವಿಗೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ನಿನ್ನನ್ನು ಅಸ್ಪಷ್ಟ ಮಾತು ಮತ್ತು ಅನ್ಯಭಾಷೆ ಹೊಂದಿರುವ ಅನೇಕ ಜನರ ಬಳಿ ಕಳುಹಿಸುತ್ತಿಲ್ಲ. ಏಕೆಂದರೆ ಅವರ ಪದಗಳು ನಿಮಗೆ ಅರ್ಥವಾಗುವುದಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ, ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:6
9 ತಿಳಿವುಗಳ ಹೋಲಿಕೆ  

ಅಳತೆ ಮಾಪನವನ್ನು ಇಳಿಸಿ ಇಪ್ಪತ್ತು ಮಾರುದ್ದವೆಂದು ಕಂಡರು. ಸ್ವಲ್ಪ ಹೊತ್ತಿನ ಮೇಲೆ ಅವರು ತಿರುಗಿ ಮಾಪನದ ಗುಂಡನ್ನು ಇಳಿಸಿ ನೋಡಲಾಗಿ ಹದಿನೈದು ಮಾರುದ್ದವೆಂದು ಕಂಡರು.


ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಬಳಿಗೆ ಕಳುಹಿಸುತ್ತೇನೆಯೇ ಹೊರತು ಕಷ್ಟಕರವಾದ ಅನ್ಯಭಾಷೆಯ ಜನರ ಬಳಿಗೆ ಕಳುಹಿಸುವುದಿಲ್ಲ.


ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲು ಸಿದ್ಧರಿಲ್ಲ; ನನಗೂ ಕಿವಿಗೊಡಲು ಸಿದ್ಧರಿಲ್ಲ; ಅವರೆಲ್ಲರೂ ನಾಚಿಕೆಗೆಟ್ಟವರೂ, ಹಟಮಾರಿಗಳು ಆಗಿದ್ದಾರೆ.


ನಿಮಗೆ ತಿಳಿಯದ ಅನ್ಯಭಾಷೆಯನ್ನೂ, ನೀವು ಗ್ರಹಿಸಲಾರದ ತೊದಲು ಮಾತುಗಳನ್ನೂ ಆಡುವ ಆ ಕ್ರೂರ ಜನರನ್ನು ಇನ್ನು ಮುಂದೆ ನೋಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು