ಯೆಹೆಜ್ಕೇಲನು 30:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ದೇಶವನ್ನು ನಾಶಪಡಿಸಲಿಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಐಗುಪ್ತದ ಮೇಲೆ ಕತ್ತಿ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ದೇಶವನ್ನು ನಾಶಪಡಿಸಲು ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಈಜಿಪ್ಟಿನ ಮೇಲೆ ಕತ್ತಿ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ದೇಶವನ್ನು ನಾಶಪಡಿಸಲಿಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಐಗುಪ್ತದ ಮೇಲೆ ಕತ್ತಿಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಎಲ್ಲಾ ಜನಾಂಗಗಳಿಗಿಂತ ನೆಬೂಕದ್ನೆಚ್ಚರನು ಮತ್ತು ಅವನ ಸಿಪಾಯಿಗಳು ಅತ್ಯಂತ ಕ್ರೂರಿಗಳು. ಈಜಿಪ್ಟನ್ನು ನಾಶಮಾಡಲು ಅವರನ್ನು ಕರೆಹಿಸುವೆನು. ಅವರು ತಮ್ಮ ಖಡ್ಗಗಳನ್ನು ಒರೆಯಿಂದ ತೆಗೆದು ಈಜಿಪ್ಟಿಗೆ ವಿರುದ್ಧವಾಗಿ ಉಪಯೋಗಿಸುವರು ಮತ್ತು ದೇಶವನ್ನು ಸತ್ತ ಹೆಣಗಳಿಂದ ತುಂಬಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆ ದೇಶವನ್ನು ನಾಶಪಡಿಸುವುದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು. ಅವರು ಈಜಿಪ್ಟಿಗೆ ವಿರೋಧವಾಗಿ ಖಡ್ಗ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು. ಅಧ್ಯಾಯವನ್ನು ನೋಡಿ |