ಯೆಹೆಜ್ಕೇಲನು 30:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣ ಸಂಕಟಪಡುವುದು; ನೋಪುರವು ಭಂಗಕ್ಕೆ ಈಡಾಗುವುದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾನು ಈಜಿಪ್ಟಿಗೆ ಕಿಚ್ಚನ್ನು ಹತ್ತಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು; ತೆಬೆಸ್ ಭಂಗಕ್ಕೆ ಈಡಾಗುವುದು; ಮೆಂಫೀಸ್ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣಸಂಕಟಪಡುವದು; ನೋಪುರವು ಭಂಗಕ್ಕೆ ಈಡಾಗುವದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಈಜಿಪ್ಟಿನಲ್ಲಿ ಬೆಂಕಿಯನ್ನು ಬರಮಾಡುವೆನು. ಸೀನ್ ನಗರವು ಭಯದಿಂದ ಕಂಗೆಡುವದು. ಸೈನಿಕರು ತೆಬೆಸವನ್ನು ಧಾಳಿ ಮಾಡುವರು. ತೆಬೆಸದಲ್ಲಿ ಪ್ರತಿದಿವಸವೂ ಸಂಕಟವಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾನು ಈಜಿಪ್ಟಿಗೆ ಕಿಚ್ಚನ್ನು ಹಚ್ಚಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು. ತೆಬೆಸವು ಬಿರುಗಾಳಿಯಿಂದ ತೆಗೆದುಕೊಳ್ಳಲಾಗುವುದು, ನೋಫಿನ ಮೇಲೆ ನಿರಂತರವಾಗಿ ಇಕ್ಕಟ್ಟು ಇರುವುದು. ಅಧ್ಯಾಯವನ್ನು ನೋಡಿ |