ಯೆಹೆಜ್ಕೇಲನು 31:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದುದರಿಂದ ನಾನು ಅದನ್ನು ಜನಾಂಗಗಳಲ್ಲಿ ಮಹಾ ಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸುತ್ತಾನೆ. ನಾನು ಅದರ ದುಷ್ಟತ್ವದ ನಿಮಿತ್ತ ತಳ್ಳಿಹಾಕಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದುದರಿಂದ ನಾನು ಅದನ್ನು ರಾಷ್ಟ್ರಗಳಲ್ಲಿ ಮಹಾಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸೇ ತೀರುವನು; ನಾನು ಅದನ್ನು ತಳ್ಳಿಹಾಕಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನು ಅದನ್ನು ಜನಾಂಗಗಳಲ್ಲಿ ಮಹಾಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸೇ ದಂಡಿಸುವನು; ನಾನು ಅದನ್ನು ತಳ್ಳಿಹಾಕಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ನಾನು ಒಬ್ಬ ಬಲಾಢ್ಯನಾದ ರಾಜನು ಬಂದು ಆ ಮರವನ್ನು ತೆಗೆದುಕೊಳ್ಳುವಂತೆ ಮಾಡಿದೆನು. ಆ ರಾಜನು ಮರವು ಮಾಡಿದ ದುಷ್ಕೃತ್ಯಗಳಿಗಾಗಿ ಅದನ್ನು ಶಿಕ್ಷಿಸಿದನು. ಆ ಮರವನ್ನು ನಾನು ನನ್ನ ತೋಟದಿಂದ ತೆಗೆದು ಹಾಕಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದ್ದರಿಂದ ನಾನು ಅವನನ್ನು ಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಕೊಟ್ಟಿದ್ದೇನೆ. ಇವನು ನಿಶ್ಚಯವಾಗಿ ಅದನ್ನು ದಂಡಿಸುತ್ತಾನೆ ಅದರ ದುಷ್ಟತ್ವದ ನಿಮಿತ್ತ ನಾನು ಅದನ್ನು ತಳ್ಳಿಹಾಕಿದ್ದೇನೆ. ಅಧ್ಯಾಯವನ್ನು ನೋಡಿ |