ಯೆಹೆಜ್ಕೇಲನು 31:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇದಲ್ಲದೆ ಅದಕ್ಕೆ ತೋಳಿನ ಬಲವಾಗಿ ಜನಾಂಗಗಳ ಮಧ್ಯದಲ್ಲಿ ಅದರ ನೆರಳನ್ನು ಆಶ್ರಯಿಸಿದವರು ಅದರೊಂದಿಗೆ ಪಾತಾಳಕ್ಕೆ ಇಳಿದು, ಖಡ್ಗದಿಂದ ಹತರಾದವರ ಜೊತೆಗೆ ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇದಲ್ಲದೆ, ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯೆ ಅದರ ನೆರಳನ್ನು ಆಶ್ರಯಿಸಿದವರು, ಅದರೊಂದಿಗೆ ಪಾತಾಳಕ್ಕಿಳಿದು, ಖಡ್ಗಹತರ ಜೊತೆಗೆ ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇದಲ್ಲದೆ ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯದಲ್ಲಿ ಅದರ ನೆರಳನ್ನು ಆಶ್ರಯಿಸಿದವರು ಅದರೊಂದಿಗೆ ಪಾತಾಳಕ್ಕೆ ಇಳಿದು ಖಡ್ಗಹತರ ಜೊತೆಗೆ ಸೇರಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಹೌದು, ಆ ಮರವೂ ಅದರ ನೆರಳಿನ ಆಶ್ರಯವನ್ನು ಪಡೆದುಕೊಂಡಿದ್ದ ಅದರ ಎಲ್ಲಾ ಸಂತತಿಗಳವರೂ ಯುದ್ಧದಲ್ಲಿ ಸತ್ತುಹೋಗಿದ್ದ ಸೈನಿಕರೊಂದಿಗೆ ಇರುವದಕ್ಕಾಗಿ ಪಾತಾಳಕ್ಕೆ ಇಳಿದು ಹೋಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇದಲ್ಲದೆ, ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯೆ ಅದರ ನೆರಳನ್ನು ಆಶ್ರಯಿಸಿದವರು, ಅದರೊಂದಿಗೆ ಪಾತಾಳಕ್ಕಿಳಿದು, ಖಡ್ಗಹತರ ಜೊತೆಗೆ ಸೇರಿದರು. ಅಧ್ಯಾಯವನ್ನು ನೋಡಿ |