ಯೆಹೆಜ್ಕೇಲನು 31:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ಅದನ್ನು ಅದರ ಕೊಂಬೆಗಳ ಸಮೂಹದಿಂದ ಸುಂದರಗೊಳಿಸಿದೆನು; ದೇವರ ಉದ್ಯಾನವಾದ ಏದೆನಿನ ಸಕಲ ವೃಕ್ಷಗಳೂ ಅದರ ಮೇಲೆ ಅಸೂಯೆಪಡುತ್ತಿದ್ದವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾನದನು ಅಷ್ಟೊಂದು ಸುಂದರಗೊಳಿಸಿದ್ದೆ ಶಾಖೋಪಶಾಖೆಗಳಿಂದ ಅಸೂಯೆಪಡುತ್ತಿದ್ದವು ಏದೇನಿನ ದೇವೋದ್ಯಾನದ ವೃಕ್ಷಗಳೆಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನು ಅದನ್ನು ಬಹು ಶಾಖೋಪಶಾಖೆಗಳಿಂದ ಅಂದಗೊಳಿಸಿದೆನು; ದೇವರ ಉದ್ಯಾನವಾದ ಏದೆನಿನ ಸಕಲವೃಕ್ಷಗಳೂ ಅದಕ್ಕೆ ಅಸೂಯೆಪಡುತ್ತಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾನು ಅದಕ್ಕೆ ಅನೇಕ ಕೊಂಬೆಗಳನ್ನು ಕೊಟ್ಟು ಅಂದವಾಗಿ ಕಾಣುವಂತೆ ಮಾಡಿದೆನು. ದೇವರ ತೋಟವಾಗಿರುವ ಏದೆನಿನಲ್ಲಿರುವ ಮರಗಳೆಲ್ಲಾ ಅಸೂಯೆಪಡುತ್ತಿದ್ದವು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ಅದನ್ನು ಅದರ ಕೊಂಬೆಗಳ ಸಮೂಹದಿಂದ ಸುಂದರಗೊಳಿಸಿದೆನು. ಅದರಿಂದ ದೇವರ ತೋಟದಲ್ಲಿನ ಏದೆನಿನ ಮರಗಳೆಲ್ಲಾ ಅದರ ಮೇಲೆ ಹೊಟ್ಟೆಕಿಚ್ಚು ಪಟ್ಟವು. ಅಧ್ಯಾಯವನ್ನು ನೋಡಿ |