ಯೆಹೆಜ್ಕೇಲನು 32:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಬಹು ಪ್ರವಾಹಗಳ ತೀರದಲ್ಲಿನ ಪಶುಗಳನ್ನೆಲ್ಲಾ ನಾಶಪಡಿಸುವೆನು; ಇನ್ನು ಮೇಲೆ ಯಾವ ಮನುಷ್ಯನ ಕಾಲಾಗಲಿ, ಯಾವ ಪಶುವಿನ ಗೊರಸಾಗಲಿ ನೀರಿನಲ್ಲಿ ಹೆಜ್ಜೆಯಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದೊಡ್ಡ ಪ್ರವಾಹಗಳ ತೀರದಲ್ಲಿನ ಪಶುಗಳನ್ನೆಲ್ಲಾ ನಾಶಪಡಿಸುವೆನು; ಆ ನೀರನ್ನು ಕಲಕಲು ಇನ್ನು ಯಾವ ಮನುಷ್ಯನೂ ಅಲ್ಲಿ ಹೆಜ್ಜೆಯಿಡನು, ಯಾವ ಪಶುವೂ ಅಲ್ಲಿ ಗೊರಸಿಕ್ಕದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಬಹುಪ್ರವಾಹಗಳ ತೀರದಲ್ಲಿನ ಪಶುಗಳನ್ನೆಲ್ಲಾ ನಾಶಪಡಿಸುವೆನು; ಆ ನೀರನ್ನು ಕಲಕಲಿಕ್ಕೆ ಇನ್ನು ಯಾವ ಮನುಷ್ಯನೂ ಅಲ್ಲಿ ಹೆಜ್ಜೆಯಿಡನು, ಯಾವ ಪಶುವೂ ಗೊರಸಿಕ್ಕದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಈಜಿಪ್ಟಿನ ಹೊಳೆಯ ತೀರದಲ್ಲಿ ಅನೇಕ ಪ್ರಾಣಿಗಳಿವೆ. ನಾನು ಅವುಗಳನ್ನು ನಾಶಮಾಡುವೆನು. ಜನರು ಹೊಳೆಯ ನೀರನ್ನು ತಮ್ಮ ಕಾಲುಗಳಿಂದ ಕೆಸರಾಗಿ ಇನ್ನು ಮಾಡಲಾರರು. ದನಗಳ ಗೊರಸುಗಳು ನೀರನ್ನು ಕೆಸರನ್ನಾಗಿ ಮಾಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ಆ ಬಹು ಪ್ರವಾಹಗಳ ಬಳಿಯಲ್ಲಿರುವ ಅದರ ಮೃಗಗಳನ್ನೆಲ್ಲಾ ನಾಶಮಾಡುವೆನು. ಆ ನೀರಿನಲ್ಲಿ ಇನ್ನು ಮೇಲೆ ಮನುಷ್ಯನ ಪಾದವಾಗಲಿ, ಪ್ರಾಣಿಗಳ ಗೊರಸಾಗಲಿ ಕಲಕಿಸುವುದಿಲ್ಲ. ಅಧ್ಯಾಯವನ್ನು ನೋಡಿ |