ಯೆಹೆಜ್ಕೇಲನು 32:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಆ ನೀರು ತಿಳಿಯಾಗುವಂತೆಯೂ, ಆ ಪ್ರವಾಹಗಳು ಎಣ್ಣೆಯ ಹಾಗೆ ಹರಿಯುವಂತೆಯೂ ಮಾಡುವೆನು” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಆ ನೀರು ತಿಳಿಯಾಗುವಂತೆ, ಆ ಪ್ರವಾಹಗಳು ಎಣ್ಣೆಯ ಹಾಗೆ ಹರಿಯುವಂತೆ ಮಾಡುವೆನು; ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಆ ನೀರು ತಿಳಿಯಾಗುವಂತೆಯೂ ಆ ಪ್ರವಾಹಗಳು ಎಣ್ಣೆಯ ಹಾಗೆ ಹರಿಯುವಂತೆಯೂ ಮಾಡುವೆನು; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ಈಜಿಪ್ಟಿನ ನೀರನ್ನು ತಿಳಿಗೊಳಿಸುವೆನು; ಅದರ ನದಿಗಳು ಎಣ್ಣೆಯಷ್ಟೇ ನಯವಾಗಿ ಹರಿಯುವಂತೆ ಮಾಡುವೆನು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಮೇಲೆ ನಾನು ಆ ನೀರುಗಳನ್ನು ಆಳವಾಗಿ ಮಾಡುವೆನು. ಅದರ ನದಿಗಳನ್ನು ಎಣ್ಣೆಯ ಹಾಗೆ ಹರಿಯುವಂತೆ ಮಾಡುವೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |