ಯೆಹೆಜ್ಕೇಲನು 32:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಪ್ರಲಾಪಿಸುವವರು ಈ ಶೋಕ ಗೀತವನ್ನೆತ್ತಲಿ; ಜನಾಂಗಗಳ ಯುವತಿಯರು ಹೀಗೆ ಗೋಳಾಡಲಿ; ಐಗುಪ್ತಕ್ಕಾಗಿಯೂ, ಅಲ್ಲಿನ ಬಹು ಪ್ರಜೆಗಳಿಗಾಗಿಯೂ ದುಃಖಿಸಿ ಈ ಗೀತೆಯನ್ನು ಹಾಡಲಿ” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಪ್ರಲಾಪಿಸುವವರು ಈ ಶೋಕಗೀತವನ್ನು ಹಾಡಲಿ; ಜನಾಂಗಗಳ ಯುವತಿಯರು ಹೀಗೆ ಗೋಳಿಡಲಿ; ಈಜಿಪ್ಟಿಗಾಗಿಯೂ ಅಲ್ಲಿನ ಬಹುಪ್ರಜೆಗಾಗಿಯೂ ದುಃಖಿಸಿ ಈ ಗೀತೆಯನ್ನು ಹಾಡಲಿ; ಇದು ಸರ್ವೇಶ್ವರನಾದ ದೇವರ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಪ್ರಲಾಪಿಸುವವರು ಈ ಶೋಕಗೀತವನ್ನೆತ್ತಲಿ; ಜನಾಂಗಗಳ ಯುವತಿಯರು ಹೀಗೆ ಗೋಳಿಡಲಿ; ಐಗುಪ್ತಕ್ಕಾಗಿಯೂ ಅಲ್ಲಿನ ಬಹುಪ್ರಜೆಗಾಗಿಯೂ ದುಃಖಿಸಿ ಈ ಗೀತವನ್ನು ಹಾಡಲಿ; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಜನರು ಈಜಿಪ್ಟಿನ ಬಗ್ಗೆ ಈ ಶೋಕಗೀತೆಯನ್ನು ಹಾಡುವರು. ಬೇರೆ ದೇಶಗಳಲ್ಲಿರುವ ಹೆಣ್ಣುಮಕ್ಕಳು ಈ ಶೋಕಗೀತೆಯನ್ನು ಹಾಡುವರು. ಅವರು ಈಜಿಪ್ಟ್ ಮತ್ತು ಅದರ ಎಲ್ಲಾ ಜನರ ಕುರಿತು ಈ ಶೋಕಗೀತೆಯನ್ನು ಹಾಡುವರು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ. ಈಜಿಪ್ಟಿನ ವಿಷಯವಾಗಿಯೂ ಅದರ ಎಲ್ಲಾ ಜನಸಮೂಹದ ವಿಷಯವಾಗಿಯೂ ಜನಾಂಗಗಳ ಪುತ್ರಿಯರು ಇದನ್ನು ಕುರಿತು ಗೋಳಾಡುವರು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” ಅಧ್ಯಾಯವನ್ನು ನೋಡಿ |