ಯೆಹೆಜ್ಕೇಲನು 32:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 (ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ತಿಂಗಳಿನ ಹದಿನೈದನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹನ್ನೆರಡನೆಯ ವರ್ಷದ ಹದಿನೈದನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ದಯಪಾಲಿಸಿದರು - ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 [ಯೆಹೋಯಾಖೀನನು ಸೆರೆಯಾದ] ಹನ್ನೆರಡನೆಯ ವರುಷದ [ಹನ್ನೆರಡನೆಯ] ತಿಂಗಳಿನ ಹದಿನೈದನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಸೆರೆಹಿಡಿಯಲ್ಪಟ್ಟ ಹನ್ನೆರಡನೆ ವರ್ಷದ, ಹನ್ನೆರಡನೆ ತಿಂಗಳಿನ, ಹದಿನೈದನೆಯ ದಿನದಲ್ಲಿ ಯೆಹೋವನ ಮಾತುಗಳು ನನಗೆ ಬಂದವು. ಆತನು ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇದಲ್ಲದೆ ಹನ್ನೆರಡನೆಯ ವರ್ಷದ, ತಿಂಗಳಿನ ಹದಿನೈದನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದು ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿ |