ಯೆಹೆಜ್ಕೇಲನು 32:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರು ಖಡ್ಗದಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಐಗುಪ್ತವೂ ಮತ್ತು ಅದರ ಸಮೂಹವೂ ಕತ್ತಿಗೆ ಒಪ್ಪಿಸಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಖಡ್ಗಹತರ ಮಧ್ಯೆ ಬೀಳು, ಕತ್ತಿಯನ್ನು ಎತ್ತಿಹಿಡಿಯಲಾಗಿದೆ. ಅಧೋಲೋಕದವರೇ, ಈಜಿಪ್ಟನ್ನು ಅದರ ಅನಂತ ಪ್ರಜೆಗಳನ್ನೂ ಎಳೆದುಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಹಾ, ಖಡ್ಗಹತರ ಮಧ್ಯದಲ್ಲಿ ಬೀಳುವರು; ಕತ್ತಿಯು ಎತ್ತಿಯಿದೆ; [ಅಧೋಲೋಕದವರೇ,] ಐಗುಪ್ತವನ್ನೂ ಅದರ ಅನಂತ ಪ್ರಜೆಗಳನ್ನೂ ಎಳೆದುಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ರಣರಂಗದಲ್ಲಿ ಮಡಿದ ಜನರೊಂದಿಗೆ ಈಜಿಪ್ಟ್ ಹೋಗುವದು. ಶತ್ರುಗಳು ಆಕೆಯನ್ನೂ ಆಕೆಯ ಜನರನ್ನೂ ಎಳೆದುಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ಖಡ್ಗದಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಖಡ್ಗವನ್ನು ಎಳೆಯಲಾಗುತ್ತದೆ. ಅವಳನ್ನು ತನ್ನ ಎಲ್ಲಾ ಗುಂಪುಗಳೊಂದಿಗೆ ಎಳೆದುಕೊಂಡು ಹೋಗಲಿ. ಅಧ್ಯಾಯವನ್ನು ನೋಡಿ |