ಯೆಹೆಜ್ಕೇಲನು 32:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅಶ್ಶೂರವೂ ಮತ್ತು ಅದರ ಎಲ್ಲಾ ಗುಂಪು ಅಲ್ಲಿರುತ್ತವೆ. ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಅಸ್ಸೀರಿಯ ಮತ್ತು ಅದರ ಜನತೆ ಯಾವಾಗಲು ಅಲ್ಲಿರುವುವು; ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗಹತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅಶ್ಶೂರವೂ ಅದರ ಜನ ಯಾವತ್ತೂ ಅಲ್ಲಿರುತ್ತವೆ; ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗಹತರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22-23 “ಅಶ್ಶೂರವೂ ಅದರ ಎಲ್ಲಾ ಸೈನ್ಯವೂ ಆ ಪಾತಾಳದಲ್ಲಿರುವದು. ಅವರ ಸ್ಥಳವು ಆಳವಾದ ಗುಂಡಿಯಲ್ಲಿರುವದು. ಆ ಅಶ್ಶೂರದ ಸೈನಿಕರೆಲ್ಲಾ ರಣರಂಗದಲ್ಲಿ ಮಡಿದವರೇ. ಅವರ ಸಮಾಧಿಗಳು ಅಶ್ಶೂರದ ಸಮಾಧಿಯ ಸುತ್ತಮುತ್ತ ಇವೆ. ಅವರು ಜೀವಂತರಾಗಿರುವಾಗ ಜನರನ್ನು ಭೀತಿಗೊಳಿಸುತ್ತಿದ್ದರು. ಆದರೆ ಈಗ ಮೌನವಾಗಿದ್ದಾರೆ. ಅವರೆಲ್ಲಾ ಯುದ್ಧದಲ್ಲಿ ಸತ್ತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಅಲ್ಲಿ ಅಸ್ಸೀರಿಯ ಮತ್ತು ಅದರ ಎಲ್ಲಾ ಗುಂಪು ಇರುವುದು. ಅಸ್ಸೀರಿಯದ ಸುತ್ತಲೂ ಖಡ್ಗದಿಂದ ಹತರಾದವರ ಸಮಾಧಿಗಳಿರುವುವು; ಅಧ್ಯಾಯವನ್ನು ನೋಡಿ |