ಯೆಹೆಜ್ಕೇಲನು 32:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಐಗುಪ್ತ್ಯವೇ, ನೀನು ಸುನ್ನತಿಹೀನರ ಮಧ್ಯದಲ್ಲಿ ನಾಶವಾಗಿ ಖಡ್ಗದಿಂದ ಹತರಾದವರ ನಡುವೆ ಮಲಗುವೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ಹೀಗೆ ಈಜಿಪ್ಟರು ಸುನ್ನತಿಹೀನರ ಮಧ್ಯೆ ನಾಶವಾಗಿ ಖಡ್ಗಹತರ ನಡುವೆ ಸೇರಿಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 [ಫರೋಹನೇ,] ನೀನು ಸುನ್ನತಿಹೀನರ ಮಧ್ಯದಲ್ಲಿ ನಾಶವಾಗಿ ಖಡ್ಗಹತರ ನಡುವೆ ಒರಗಿಹೋಗುವಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಈಜಿಪ್ಟೇ, ನೀನೂ ಸಹ ನಾಶಮಾಡಲ್ಪಡುವೆ. ನೀನೂ ಆ ಪರದೇಶದವರೊಂದಿಗೆ ಬಿದ್ದುಕೊಂಡಿರುವೆ. ಯುದ್ಧದಲ್ಲಿ ಸತ್ತ ಸೈನಿಕರೊಂದಿಗೆ ನೀನು ಮಲಗುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ಫರೋಹನೇ, ನೀನೂ ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲಾಗುವೆ. ಖಡ್ಗದಿಂದ ಹತರಾದವರ ಸಂಗಡ ಮಲಗುವೆ. ಅಧ್ಯಾಯವನ್ನು ನೋಡಿ |