ಯೆಹೆಜ್ಕೇಲನು 32:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅಲ್ಲಿ ಎದೋಮು, ಅದರ ಅರಸರೂ ಮತ್ತು ಎಲ್ಲಾ ಸರದಾರರೂ ಅಲ್ಲಿದ್ದಾರೆ; ಅವರು ಬಲಾತ್ಕಾರಿಗಳಾಗಿದ್ದು ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ಸಂಗಡ ಮಲಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ಎದೋಮೂ ಅದರ ಅರಸರೂ ಎಲ್ಲ ಸರದಾರರೂ ಅಲ್ಲಿದ್ದಾರೆ; ಅವರು ಹಿಂಸಾಚಾರಿಗಳಾಗಿದ್ದು, ಖಡ್ಗಹತರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ನಡುವೆ ನೆಲಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಎದೋಮೂ ಅದರ ಅರಸರೂ ಎಲ್ಲಾ ಸರದಾರರೂ ಅಲ್ಲಿದ್ದಾರೆ; ಅವರು ಬಲಾತ್ಕಾರಿಗಳಾಗಿದ್ದು ಖಡ್ಗಹತರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ನಡುವೆ ಒರಗಿ ಹೋಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ಎದೋಮನೂ ಅಲ್ಲಿರುವನು. ಅವನ ರಾಜರೂ ಹಿರಿಯರೂ ಅಲ್ಲಿರುವರು. ಅವರೆಲ್ಲಾ ವೀರರಾಗಿದ್ದರೂ ಈ ಬೇರೆ ಜನರೊಂದಿಗೆ ಮಲಗಿದ್ದಾರೆ; ಆ ಪರದೇಶದವರೊಂದಿಗೆ ಪಾತಾಳದಲ್ಲಿ ಬಿದ್ದುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಅದರ ಪ್ರಧಾನರೂ ಶೂರರಾಗಿದ್ದರೂ ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಅವರು ಸುನ್ನತಿಯಿಲ್ಲದವರ ಸಂಗಡ ಮತ್ತು ಕುಣಿಗೆ ಇಳಿಯುವವರ ಸಂಗಡ ಹತರಾದವರು. ಅಧ್ಯಾಯವನ್ನು ನೋಡಿ |