ಯೆಹೆಜ್ಕೇಲನು 33:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದರೆ ನೀವು, ‘ಯೆಹೋವನ ಮಾರ್ಗವು ಸಮವಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದರೆ ನೀವು ಸರ್ವೇಶ್ವರನ ಕ್ರಮವು ಸರಿಯಿಲ್ಲವೆಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುನೀಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆದರೆ ನೀವು ಯೆಹೋವನ ಕ್ರಮವು ಸಮವಲ್ಲವೆಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ನಾನು ನ್ಯಾಯವಂತನಲ್ಲ, ಎಂದು ನೀವು ಹೇಳುತ್ತೀರಿ. ಆದರೆ ನಾನು ಖಂಡಿತವಾಗಿ ಹೇಳುತ್ತೇನೆ, ಇಸ್ರೇಲ್ ಮನೆತನದವರೇ, ಪ್ರತಿಯೊಬ್ಬನೂ ತಾನು ಮಾಡಿದ ಕಾರ್ಯಗಳಿಗಾಗಿ ನ್ಯಾಯ ಹೊಂದುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೂ, ‘ನೀವು ಯೆಹೋವ ದೇವರ ಮಾರ್ಗ ನೀತಿಯುಕ್ತವಲ್ಲ,’ ಅನ್ನುತ್ತೀರಿ. ಇಸ್ರಾಯೇಲಿನ ಮನೆತನದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯತೀರಿಸುವೆನು.” ಅಧ್ಯಾಯವನ್ನು ನೋಡಿ |