ಯೆಹೆಜ್ಕೇಲನು 34:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 “‘ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡುವುದಿಲ್ಲ, ಕಾಡು ಮೃಗಗಳು ಅವರನ್ನು ತಿನ್ನುವುದಿಲ್ಲ; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡರು, ಕಾಡುಮೃಗಗಳು ನುಂಗವು; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡರು, ಕಾಡುಮೃಗಗಳು ನುಂಗವು; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಬೇರೆ ದೇಶಗಳು ಅವರನ್ನು ಪ್ರಾಣಿಗಳನ್ನು ಹಿಡಿಯುವಂತೆ ಇನ್ನು ಹಿಡಿಯುವದಿಲ್ಲ. ಅವರು ಅವುಗಳನ್ನು ಇನ್ನು ಮುಂದಕ್ಕೆ ತಿನ್ನುವದಿಲ್ಲ. ಅವರು ಸುರಕ್ಷಿತವಾಗಿ ಜೀವಿಸುವರು. ಯಾರೂ ಅವರನ್ನು ಇನ್ನು ಹೆದರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅವರು ಇನ್ನು ಮೇಲೆ ಇತರ ಜನಾಂಗಗಳಿಗೆ ಕೊಳ್ಳೆಯಾಗುವುದಿಲ್ಲ; ಕಾಡುಮೃಗಗಳು ಅವರನ್ನು ತಿನ್ನುವುದಿಲ್ಲ. ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯವಾಗಿ ವಾಸಿಸುವರು. ಅಧ್ಯಾಯವನ್ನು ನೋಡಿ |