Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “‘ಆದಕಾರಣ, ಕುರುಬರೇ, ಯೆಹೋವನ ವಾಕ್ಯವನ್ನು ಕೇಳಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದಕಾರಣ ಕುರುಬರೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದಕಾರಣ, ಕುರುಬರೇ ಯೆಹೋವನ ಮಾತನ್ನು ಕೇಳಿರಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ಕುರುಬರೇ, ಯೆಹೋವನ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕುರುಬರೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:9
4 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ “ಅಯ್ಯೋ, ನನ್ನ ಮಂದೆಯು ಕೊಳ್ಳೆಯಾದವು, ಕಾಡಿನ ಸಕಲ ಮೃಗಗಳಿಗೆ ತುತ್ತಾದವು, ಕುರುಬನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾಯಿತು, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ, ಅವರು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.”


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಗಳನ್ನು ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಿಲ್ಲ; ನನ್ನ ಕುರಿಗಳು ಆಹಾರವಾಗಿ, ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.”


“ನರಪುತ್ರನೇ, ಪ್ರವಾದನೆ ಮಾಡಿ, ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು, ‘ಯೆಹೋವನ ವಾಕ್ಯವನ್ನು ಕೇಳಿರಿ.


“‘ಆದುದರಿಂದ ಕುರುಬರೇ, ಯೆಹೋವನ ಮಾತನ್ನು ಕೇಳಿರಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು