ಯೆಹೆಜ್ಕೇಲನು 35:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀನು, “ಈ ಎರಡು ಜನಾಂಗಗಳೂ ಈ ಎರಡು ದೇಶಗಳೂ ನನ್ನ ವಶವಾಗುವವು” ಎಂದೂ ಹೇಳಿದ್ದರಿಂದ, ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ ಎಂದು ಅಂದುಕೊಂಡು, ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದರಿಂದ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ನೀನು ‘ಇವೆರಡು ಜನಾಂಗಗಳೂ ಇವೆರಡು ದೇಶಗಳೂ ನನ್ನ ವಶವಾಗುವುವು, ನಾವು ಅವುಗಳನ್ನು ಅನುಭವಿಸುವೆವು’ ಎಂದುಕೊಂಡು ಅಲ್ಲಿನ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀನು - ಇವೆರಡು ಜನಾಂಗಗಳೂ ಇವೆರಡು ದೇಶಗಳೂ ನನ್ನ ವಶವಾಗುವವು, ನಾವು ಅವುಗಳನ್ನು ಅನುಭವಿಸುವೆವು ಅಂದುಕೊಂಡು ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯ ಮಾಡಿದ್ದರಿಂದ ನನ್ನ ಜೀವದಾಣೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಈ ಎರಡು ದೇಶಗಳು (ಇಸ್ರೇಲ್ ಮತ್ತು ಯೆಹೂದ) ನನ್ನವು. ಅವುಗಳನ್ನು ಸ್ವಂತಕ್ಕಾಗಿ ತೆಗೆದುಕೊಳ್ಳೋಣ” ಎಂದು ಹೇಳಿರುತ್ತೀ. ಆದಾಗ್ಯೂ ಯೆಹೋವನು ಅಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ ‘ಯೆಹೋವ ದೇವರು ಅವುಗಳಲ್ಲಿದ್ದರೂ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನ ವಶವಾಗುವುವು. ಎಂದೂ ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿ |