ಯೆಹೆಜ್ಕೇಲನು 35:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು’” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯಮಾಡುವೆನು. ರಕ್ತದ ಕೋಡಿ ನಿನ್ನನ್ನು ಹಿಂದಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದ ಕಾರಣ, ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು; ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಹಿಂದಟ್ಟುವದು; ನೀನು ರಕ್ತಸುರಿಸುವದಕ್ಕೆ ಹೇಸದೆ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವದು; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ನಿಮ್ಮನ್ನು ಮರಣವು ನುಂಗಿಬಿಡುವಂತೆ ಮಾಡುವೆನು. ಮರಣವು ನಿಮ್ಮನ್ನು ಹಿಂಬಾಲಿಸುವುದು. ನೀನು ಜನರನ್ನು ಕೊಲ್ಲಲು ಹಿಂಜರಿಯಲಿಲ್ಲ. ಆದ್ದರಿಂದ ಮರಣವು ನಿನ್ನನ್ನು ಓಡಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದುದರಿಂದ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು. ರಕ್ತಪಾತವು ನಿನ್ನನ್ನು ಬೆನ್ನಟ್ಟುವುದು. ನೀನು ರಕ್ತಪಾತಕ್ಕೆ ಹೇಸದೆ ಹೋದಕಾರಣ ರಕ್ತ ಪ್ರವಾಹವೇ ನಿನ್ನ ಬೆನ್ನು ಹತ್ತುವುದು. ಅಧ್ಯಾಯವನ್ನು ನೋಡಿ |