ಯೆಹೆಜ್ಕೇಲನು 36:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿಮ್ಮಲ್ಲಿ ಬಹು ಜನರು ಅಂದರೆ ಇಸ್ರಾಯೇಲ್ ವಂಶದವರೆಲ್ಲರೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿಮ್ಮ ಹೊಲಗಳನ್ನು ಉಳುಮೆಮಾಡಿ ಬಿತ್ತುವರು; ನಿಮ್ಮಲ್ಲಿ ಬಹುಜನರು ಅಂದರೆ, ಇಸ್ರಯೇಲ್ ವಂಶವೆಲ್ಲವೂ ವಾಸಿಸುವಂತೆಮಾಡುವೆನು; ಪಟ್ಟಣಗಳು ಜನಭರಿತವಾಗುವುವು, ಹಾಳುನಿವೇಶನಗಳಲ್ಲಿ ಕಟ್ಟಡಗಳು, ಏಳುವುವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿಮ್ಮಲ್ಲಿ ಬಹುಜನರು ಅಂದರೆ ಇಸ್ರಾಯೇಲ್ ವಂಶವೆಲ್ಲವೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳುನಿವೇಶನಗಳಲ್ಲಿ ಕಟ್ಟಡಗಳು ಏಳುವವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಿನ್ನಲ್ಲಿ ಅನೇಕಾನೇಕ ಮಂದಿ ವಾಸಿಸುವರು. ಇಡೀ ಇಸ್ರೇಲ್ ಜನಾಂಗದವರು ಅಲ್ಲಿ ವಾಸಮಾಡುವರು. ಪಟ್ಟಣಗಳು ಜನಭರಿತವಾಗುವವು. ಹಾಳಾದ ಸ್ಥಳಗಳೆಲ್ಲಾ ತಿರುಗಿ ಕಟ್ಟಲ್ಪಡುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದವರನ್ನೂ ಎಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿಸುತ್ತೇನೆ. ಪಟ್ಟಣಗಳು ಜನಭರಿತವಾಗುವುವು. ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವುವು. ಅಧ್ಯಾಯವನ್ನು ನೋಡಿ |