ಯೆಹೆಜ್ಕೇಲನು 36:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಾನು ನಿಮ್ಮನ್ನು ಜನಾಂಗಗಳಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ದೇವರು ಹೇಳಿದ್ದೇನೆಂದರೆ, “ನಾನು ಆ ದೇಶಗಳಿಂದ ನಿಮ್ಮನ್ನು ತೆಗೆದು, ನಿಮ್ಮನ್ನು ಒಟ್ಟುಗೂಡಿಸಿ ನಿಮ್ಮ ಸ್ವದೇಶಕ್ಕೆ ತಿರುಗಿ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ ‘ನಾನು ನಿಮ್ಮನ್ನು ಇತರ ಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು. ಅಧ್ಯಾಯವನ್ನು ನೋಡಿ |