ಯೆಹೆಜ್ಕೇಲನು 36:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಾನು ನಿಮ್ಮ ಪೂರ್ವಿಕರಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಾನು ನಿಮ್ಮ ಪಿತೃಗಳಿಗೆ ಅನುಗ್ರಹಿಸಿದ ನಾಡಿನಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನಾನು ನಿಮ್ಮ ಪಿತೃಗಳಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆಗ ನಾನು ನಿಮ್ಮ ಪೂರ್ವಿಕರಿಗೆ ಕೊಟ್ಟ ದೇಶದಲ್ಲಿ ನೀವು ಬಾಳುವಿರಿ. ನೀನು ನನ್ನ ಜನರಾಗುವಿರಿ. ನಾನು ನಿಮ್ಮ ದೇವರಾಗಿರುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿಸುವಿರಿ; ನೀವು ನನ್ನ ಜನರಾಗಿರುವಿರಿ. ನಾನು ನಿಮ್ಮ ದೇವರಾಗಿರುವೆನು. ಅಧ್ಯಾಯವನ್ನು ನೋಡಿ |