ಯೆಹೆಜ್ಕೇಲನು 36:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿ ಮಾಡುವ ದಿನದಲ್ಲಿ, ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿಮಾಡುವ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು. ನಿವೇಶನಗಳಲ್ಲಿ ಕಟ್ಟಡಗಳು ಏಳುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿಮಾಡುವ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮ್ಮನ್ನು ನಿಮ್ಮ ಪಾಪಗಳಿಂದ ಶುದ್ಧೀಕರಿಸುವ ದಿನದಲ್ಲಿ ನಿಮ್ಮ ಪಟ್ಟಣಗಳನ್ನು ಪುನರ್ ಸ್ಥಾಪಿಸುವೆನು. ನಾನು ಹಾಳುಬಿದ್ದ ಕಟ್ಟಡಗಳನ್ನು ಮತ್ತೆ ಕಟ್ಟುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು. ಹಾಳಾಗಿರುವ ಸ್ಥಳಗಳಲ್ಲಿಯೂ ಕಟ್ಟಡಗಳು ಪುನಃ ಏಳುವುವು. ಅಧ್ಯಾಯವನ್ನು ನೋಡಿ |