Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನ ಸಂದೇಶವು ನನಗೆ ತಿರುಗಿ ಬಂತು. ಆತನು ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರ ವಾಕ್ಯವು ನನಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:15
3 ತಿಳಿವುಗಳ ಹೋಲಿಕೆ  

ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು; ಆಗ ಯೆಹೋವನಾದ ನಾನೇ ಇದನ್ನು ನುಡಿದು, ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ” ಇದು ಯೆಹೋವನ ಸಂಕಲ್ಪ.


“ನರಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು, ಅದರಲ್ಲಿ ಯೆಹೂದದ್ದು ಮತ್ತು ಯೆಹೂದಕ್ಕೆ ಸೇರಿದ ಇಸ್ರಾಯೇಲರದು ಎಂದು ಬರೆದು, ಇನ್ನೊಂದು ಕೋಲನ್ನು ತೆಗೆದುಕೊಂಡು ಅದರಲ್ಲಿ ಯೋಸೇಫಿನದು, ಎಫ್ರಾಯೀಮಿನದು, ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲರದು ಎಂದು ಬರೆ.


ಆಗ ಆತನು ನನಗೆ ಹೀಗೆ ಅಪ್ಪಣೆಮಾಡಿದನು, “ನೀನು ಈ ಎಲುಬುಗಳ ಮೇಲೆ ಪ್ರವಾದಿಸಿ, ಹೀಗೆ ನುಡಿ, ‘ಒಣಗಿದ ಎಲುಬುಗಳೇ, ಯೆಹೋವನ ವಾಕ್ಯವನ್ನು ಕೇಳಿರಿ’.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು