Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಮೇಲೆ ಅವು ನಿನ್ನ ಕೈಯಲ್ಲಿ ಒಂದಾಗುವಂತೆ ಅವೆರಡನ್ನೂ ಒಂದಕ್ಕೊಂದು ಉದ್ದವಾಗಿ ಸೇರಿಸಿ ಹಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಮೇಲೆ ಅವು ನಿನ್ನ ಕೈಯಲ್ಲಿ ಒಂದಾಗುವಂತೆ ಅವೆರಡನ್ನೂ ಒಂದಕ್ಕೊಂದು ಉದ್ದವಾಗಿ ಸೇರಿಸಿ ಹಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಮೇಲೆ ಅವು ನಿನ್ನ ಕೈಯಲ್ಲಿ ಒಂದಾಗುವಂತೆ ಅವೆರಡನ್ನೂ ಒಂದಕ್ಕೊಂದು ಉದ್ದವಾಗಿ ಸೇರಿಸಿ ಹಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಮೇಲೆ ಆ ಎರಡೂ ದಂಡಗಳನ್ನು ನಿನ್ನ ಕೈಯಲ್ಲಿ ಕೂಡಿಸು. ಆಗ ಅದು ಒಂದೇ ದಂಡವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆ ಎರಡನ್ನು ಒಂದೇ ಕೋಲಾಗುವ ಹಾಗೆ ಜೋಡಿಸು. ಅವು ಒಂದಾಗಿ ನಿನ್ನ ಕೈಯಲ್ಲಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:17
5 ತಿಳಿವುಗಳ ಹೋಲಿಕೆ  

ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.


ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.


ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗುವುದು. ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು. ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದವು ಎಫ್ರಾಯೀಮನ್ನು ವಿರೋಧಿಸುವುದಿಲ್ಲ.


“ಆಗ ಎಲ್ಲರೂ ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು