ಯೆಹೆಜ್ಕೇಲನು 38:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀನು ನಿನ್ನ ಸ್ಥಳವನ್ನು ಬಿಟ್ಟು, ಅಶ್ವಬಲದ ಮಹಾಸೈನ್ಯವಾಗಿ ಗುಂಪು ಕೂಡಿದ ಅನೇಕ ಜನಾಂಗಗಳೊಡನೆ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನೀನು ನಿನ್ನ ಸ್ಥಳವನ್ನು ಬಿಟ್ಟು, ಅಶ್ವಬಲದ ಮಹಾಸೈನ್ಯವಾಗಿ ಗುಂಪುಕೂಡಿದ ಬಹುಜನಾಂಗಗಳೊಡನೆ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೀನು ನಿನ್ನ ಸ್ಥಳವನ್ನು ಬಿಟ್ಟು ಅಶ್ವಬಲದ ಮಹಾಸೈನ್ಯವಾಗಿ ಗುಂಪುಕೂಡಿದ ಬಹು ಜನಾಂಗಗಳೊಡನೆ ಉತ್ತರದಿಕ್ಕಿನ ಕಟ್ಟ ಕಡೆಯಿಂದ ಬಂದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಬಹು ದೂರದ ಉತ್ತರದಿಕ್ಕಿನಲ್ಲಿರುವ ನಿನ್ನ ಸ್ಥಳದಿಂದ ಬರುವೆ. ನೀನು ಬಹಳ ಜನರನ್ನು ನಿನ್ನ ಸಂಗಡ ಕರೆತರುವೆ. ಅವರೆಲ್ಲಾ ಕುದುರೆಗಳ ಮೇಲೆ ಬರುವರು. ನೀವು ಅತಿ ದೊಡ್ಡ ಮತ್ತು ಬಲಾಢ್ಯ ಸೈನ್ಯವಾಗಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವೆ. ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದವರಾಗಿ ಬಲವಾದ ಸೈನ್ಯವಾಗಿಯೂ ಮಹಾ ದಂಡಾಗಿಯೂ ಬರುವೆ. ಅಧ್ಯಾಯವನ್ನು ನೋಡಿ |