Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “‘ಸಿದ್ಧವಾಗಿರು! ನಿನ್ನಲ್ಲಿ ಕೂಡಿಬಂದಿರುವ ಎಲ್ಲಾ ತಂಡಗಳೊಡನೆ ನಿನ್ನನ್ನು ಸಿದ್ಧಮಾಡಿಕೋ; ನೀನು ಅವರ ದಂಡ ನಾಯಕನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಿದ್ಧವಾಗಿರು, ನಿನ್ನಲ್ಲಿಗೆ ಕೂಡಿಬಂದಿರುವ ಎಲ್ಲ ತಂಡಗಳೊಡನೆ ನಿನ್ನನ್ನು ಸಿದ್ಧಮಾಡಿಕೋ; ನೀನು ಅವುಗಳಿಗೆ ಪಾಲಕನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸಿದ್ಧವಾಗಿರು, ನಿನ್ನಲ್ಲಿ ಕೂಡಿಬಂದಿರುವ ಎಲ್ಲಾ ತಂಡಗಳೊಡನೆ ನಿನ್ನನ್ನು ಸಿದ್ಧಮಾಡಿಕೋ; ನೀನು ಅವುಗಳಿಗೆ ಪಾಲಕನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “‘ಸಿದ್ಧರಾಗಿರಿ! ನಿಮ್ಮೊಂದಿಗೆ ಸೇರಿರುವ ಸೈನ್ಯದೊಂದಿಗೆ ಸಿದ್ಧರಾಗಿರಿ. ನೀವು ಎಚ್ಚರವಾಗಿದ್ದು ಸಿದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ ‘ನೀನು ಸಿದ್ಧನಾಗಿ ನಿನ್ನ ಸಂಗಡ ಕೂಡಿಬಂದಿರುವ ನಿನ್ನ ಎಲ್ಲಾ ಕೂಟಗಳನ್ನು ಸಿದ್ಧಮಾಡಿಕೊಂಡು ನೀನು ಅವರ ಅಧಿಕಾರವನ್ನು ತೆಗೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:7
10 ತಿಳಿವುಗಳ ಹೋಲಿಕೆ  

ನೀನೇ ಹೋಗಿ ಆ ಕಾರ್ಯವನ್ನು ನಿರ್ವಹಿಸು; ಧೈರ್ಯದಿಂದ ಯುದ್ಧಮಾಡು. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನೀನು ಅಪಜಯಹೊಂದುವಂತೆ ಮಾಡುವನು, ಜಯಾ, ಅಪಜಯಗಳನ್ನು ಉಂಟುಮಾಡುವುದಕ್ಕೆ ಆತನು ಶಕ್ತನಾಗಿರುತ್ತಾನಲ್ಲವೆ?” ಎಂದನು.


“ಆದಕಾರಣ ಇಸ್ರಾಯೇಲೇ, ನಾನು ನಿನಗೆ ಮಾಡುತ್ತೇನೆ; ನಾನು ಮಾಡಬೇಕೆಂದಿರುವುದರಿಂದ, ಇಸ್ರಾಯೇಲೇ, ನಿನ್ನ ದೇವರ ಬರುವಿಕೆಗೆ ನಿನ್ನನ್ನು ಸಿದ್ಧಮಾಡಿಕೋ!


ಬಾಬೆಲ್ ಕೋಟೆಗೆ ಎದುರಾಗಿ ಧ್ವಜವನ್ನೆತ್ತಿರಿ, ಪಹರೆಯನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ನೆನಪಿಸಿಕೊಂಡು ನೆರವೇರಿಸಿದ್ದಾನೆ.


ಯೆಹೋವನು ಅವನನ್ನು ಕುರಿತು ಹೇಳುವುದೇನೆಂದರೆ, ‘ಕನ್ನಿಕೆಯಾಗಿರುವ ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ, ಯೆರೂಸಲೇಮ್ ಕುವರಿಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು