ಯೆಹೆಜ್ಕೇಲನು 39:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ಪಟ್ಟಣಕ್ಕೆ ‘ಹಮೇನ್’ “ಸಮೂಹಪುರ” ಎಂದು ಹೆಸರಾಗುವುದು. ಹೀಗೆ ಅವರು ದೇಶವನ್ನು ಶುದ್ಧಿಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 (ಇದಲ್ಲದೆ ಒಂದು ಪಟ್ಟಣಕ್ಕೆ ‘ಹಮೋನ್’ ಪುರವೆಂದು ಹೆಸರಾಗುವುದು.) ಹೀಗೆ ದೇಶವನ್ನು ಶುದ್ಧಿಮಾಡುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 (ಇದಲ್ಲದೆ ಒಂದು ಪಟ್ಟಣಕ್ಕೆ ಸಮೂಹಪುರವೆಂಬ ಹೆಸರಾಗುವದು.) ಹೀಗೆ ದೇಶವನ್ನು ಶುದ್ಧಿಮಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಸತ್ತವರ ಆ ನಗರವನ್ನು (ಸಮಾಧಿ) ಹಮೋನ ಎಂದು ಕರೆಯಲಾಗುವದು. ಈ ರೀತಿಯಾಗಿ ಅವರು ದೇಶವನ್ನು ಶುದ್ಧ ಮಾಡುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆ ನಗರಕ್ಕೆ ಹಾಮೋನ ಎಂದು ಹೆಸರಾಗುವದು, ಹೀಗೆ ಅವರು ದೇಶವನ್ನು ಶುದ್ಧಿಮಾಡುವರು.’ ಅಧ್ಯಾಯವನ್ನು ನೋಡಿ |