ಯೆಹೆಜ್ಕೇಲನು 39:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾನು ನಿಮಗೋಸ್ಕರ ಅರ್ಪಿಸುವ ಯಜ್ಞಪಶುಗಳ ಮಾಂಸವನ್ನು ಹೊಟ್ಟೆತುಂಬಾ ತಿನ್ನುವಿರಿ, ರಕ್ತವನ್ನು ಅಮಲೇರುವವರೆಗೂ ಕುಡಿಯುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಾನು ನಿಮಗಾಗಿ ವಧಿಸಿರುವ ಯಜ್ಞಪಶುಗಳ ಮಾಂಸವನ್ನು ಹೊಟ್ಟೆತುಂಬಾ ತಿನ್ನುವಿರಿ, ರಕ್ತವನ್ನು ಅಮಲೇರುವಷ್ಟು ಕುಡಿಯುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾನು ನಿಮಗೋಸ್ಕರ ವಧಿಸಿರುವ ಯಜ್ಞಪಶುಗಳ ಮಾಂಸವನ್ನು ಹೊಟ್ಟೆತುಂಬಾ ತಿನ್ನುವಿರಿ, ರಕ್ತವನ್ನು ಅಮಲೇರ ಕುಡಿಯುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಿಮಗಾಗಿ ವಧಿಸಿರುವ ಯಜ್ಞಪಶುಗಳ ಮಾಂಸವನ್ನು ಹೊಟ್ಟೆತುಂಬ ತಿನ್ನಿರಿ; ಅಮಲೇರುವ ತನಕ ರಕ್ತವನ್ನು ಕುಡಿಯಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವವರೆಗೂ ಕೊಬ್ಬನ್ನು ತಿಂದು ಮತ್ತೇರುವವರೆಗೂ ರಕ್ತವನ್ನು ಕುಡಿಯಬಹುದು. ಅಧ್ಯಾಯವನ್ನು ನೋಡಿ |