ಯೆಹೆಜ್ಕೇಲನು 39:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ಇಗೋ! ಇದು ಬಂತು, ಇದು ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಇಗೋ ಬಂದಿತು, ಸಂಭವಿಸಿತು; ನಾನು ಮುಂತಿಳಿಸಿದ ದಿನ ಇದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ ಬಂತು, ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅದು ಸಂಭವಿಸುವ ಸಮಯವು ಹತ್ತಿರ ಬಂದಿತು.” ಇದು ಯೆಹೋವನ ನುಡಿ. “ಆ ದಿವಸದ ವಿಷಯವಾಗಿ ನಾನು ಮಾತನಾಡುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದು ಬಂದಿತು, ಇದು ನೆರವೇರಿತು. ನಾನು ಮುಂತಿಳಿಸಿದ ದಿನವು ಇದೇ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |