ಯೆಹೆಜ್ಕೇಲನು 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ನರಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ಪಟ್ಟಣದ ನಕ್ಷೆಯನ್ನು ಬರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನರಪುತ್ರನೇ, ನೀನು ಒಂದು ಚದರ ಇಟ್ಟಿಗೆಯನ್ನು ತೆಗೆದುಕೊಂಡು ನಿನ್ನ ಮುಂದೆ ಇಟ್ಟು ಅದರಲ್ಲಿ ಪಟ್ಟಣದ ನಕ್ಷೆಯನ್ನು ಅಂದರೆ, ಜೆರುಸಲೇಮಿನ ನಕ್ಷೆಯನ್ನು ಬರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನರಪುತ್ರನೇ, ನೀನು ಒಂದು ಚದರ ಬಿಲ್ಲೆಯನ್ನು ತೆಗೆದುಕೊಂಡು ನಿನ್ನ ಮುಂದೆ ಇಟ್ಟು ಅದರಲ್ಲಿ ಪಟ್ಟಣದ ನಕ್ಷೆಯನ್ನು ಅಂದರೆ ಯೆರೂಸಲೇವಿುನ ನಕ್ಷೆಯನ್ನು ಬರೆದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ನರಪುತ್ರನೇ, ಒಂದು ಇಟ್ಟಿಗೆಯನ್ನು ತೆಗೆದುಕೊ, ಅದನ್ನು ನಿನ್ನ ಮುಂದೆ ಇಟ್ಟು ಅದರ ಮೇಲೆ ಒಂದು ಚಿತ್ರವನ್ನು ಅಂದರೆ ಜೆರುಸಲೇಮ್ ನಗರದ ಚಿತ್ರವನ್ನು ಕೊರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಮನುಷ್ಯಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು, ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ. ಅಧ್ಯಾಯವನ್ನು ನೋಡಿ |