ಯೆಹೆಜ್ಕೇಲನು 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಎರಡು ಬಟ್ಟಲಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮತ್ತು ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಎರಡು ಬಟ್ಟಲಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮತ್ತು ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಒಂದು ಸೇರಿನಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೀನು ದಿನಕ್ಕೆ ಮೂರು ಲೋಟ ನೀರನ್ನು ಮಾತ್ರ ಕುಡಿಯಬೇಕು. ನೀನು ಅವುಗಳನ್ನು ಪ್ರತಿದಿನ ಒಂದೇ ಸಮಯದಲ್ಲಿ ಕುಡಿಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನೀನು ನೀರನ್ನು ಸಹ ಅಳತೆಯ ಪ್ರಕಾರ ಸುಮಾರು ಅರ್ಧ ಲೀಟರ್ ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು. ಅಧ್ಯಾಯವನ್ನು ನೋಡಿ |