Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀನು ಸೌದೆಗೆ ಬದಲಾಗಿ ಮನುಷ್ಯರ ಮಲವನ್ನು ಉರಿಸಿ, ನಿನ್ನ ಜನರ ಕಣ್ಣೆದುರಿಗೆ ಆ ಹಿಟ್ಟನ್ನು ರೊಟ್ಟಿಮಾಡಿ ಜವೆಗೋದಿಯ ರೊಟ್ಟಿಗಳಂತೆ ತಿನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀನು ಸೌದೆಗೆ ಬದಲಾಗಿ ಮನುಷ್ಯನ ಮಲವನ್ನು ಉರಿಸಿ, ನಿನ್ನ ಜನರ ಕಣ್ಣೆದುರಿಗೆ ಆ ಹಿಟ್ಟನ್ನು ರೊಟ್ಟಿಮಾಡಿ ಜವೆಗೋದಿಯ ರೊಟ್ಟಿಗಳಂತೆ ತಿನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀನು ಸೌದೆಗೆ ಬದಲಾಗಿ ಮನುಷ್ಯರ ಮಲವನ್ನು ಉಪಯೋಗಿಸಿ ನಿನ್ನ ಜನರ ಕಣ್ಣೆದುರಿಗೆ ಆ ಹಿಟ್ಟನ್ನು ರೊಟ್ಟಿಮಾಡಿ ಜವೆಗೋದಿಯ ರೊಟ್ಟಿಗಳಂತೆ ತಿನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀನು ಬಾರ್ಲಿ ರೊಟ್ಟಿಗಳನ್ನು ಮಾಡುವಂತೆ ತಿನ್ನುವದಕ್ಕಾಗಿ ನೀನು ಪ್ರತಿದಿನ ರೊಟ್ಟಿಯನ್ನು ಮಾಡಬೇಕು. ಒಣಗಿದ ಮನುಷ್ಯನ ಮಲದಲ್ಲಿ ಅದನ್ನು ಸುಡಬೇಕು. ಈ ಬೆಂಕಿಯ ಮೇಲೆ ರೊಟ್ಟಿಯನ್ನು ಕಾಯಿಸಬೇಕು. ನೀನು ಈ ರೊಟ್ಟಿಯನ್ನು ಜನರ ಮುಂದೆ ಮಾಡಿ ತಿನ್ನಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ನೀನು ಆಹಾರವನ್ನು ಜವೆಗೋಧಿಯ ರೊಟ್ಟಿಗಳಂತೆ ತಿನ್ನಬೇಕು. ಅದನ್ನು ಸೌದೆಗೆ ಬದಲಾಗಿ ಮನುಷ್ಯರ ಮಲವನ್ನು ಉರಿಸಿ ಅವರ ಕಣ್ಣುಗಳ ಮುಂದೆ ಅಡಿಗೆ ಮಾಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:12
4 ತಿಳಿವುಗಳ ಹೋಲಿಕೆ  

ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಈ ಮಾತುಗಳನ್ನು ಹೇಳುವುದಕ್ಕೆ ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನನ್ನ ವಿರುದ್ಧವಾಗಿ ನಿಂತರೆ ನಿಮ್ಮೊಡನೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು.


ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು.


ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.


ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಎರಡು ಬಟ್ಟಲಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು