ಯೆಹೆಜ್ಕೇಲನು 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹಾಗೆಯೇ ಇಸ್ರಾಯೇಲ್ ವಂಶದವರು ನನ್ನಿಂದ ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಆ ದೇಶೀಯರ ನಡುವೆ ವಾಸಿಸುತ್ತಾ ತಮ್ಮ ಆಹಾರವನ್ನು ಹೊಲಸಾಗಿ ತಿನ್ನುವರು” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಹಾಗೆಯೇ ಇಸ್ರಯೇಲ್ ವಂಶದವರು ನನ್ನಿಂದ ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಆ ದೇಶೀಯರ ನಡುವೆ ವಾಸಿಸುತ್ತಾ ತಮ್ಮ ಆಹಾರವನ್ನು ಹೊಲಸಾಗಿ ತಿನ್ನುವರು; ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹಾಗೆಯೇ ಇಸ್ರಾಯೇಲ್ ವಂಶದವರು ನನ್ನಿಂದ ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಆ ದೇಶೀಯರ ನಡುವೆ ವಾಸಿಸುತ್ತಾ ತಮ್ಮ ಆಹಾರವನ್ನು ಹೊಲಸಾಗಿ ತಿನ್ನುವರು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬಳಿಕ ಯೆಹೋವನು, “ನಾನು ಇಸ್ರೇಲ್ ಜನರನ್ನು ಬಲವಂತವಾಗಿ ಕಳುಹಿಸುವ ಪರದೇಶಗಳಲ್ಲಿ ಅವರು ಅಶುದ್ಧವಾದ ರೊಟ್ಟಿಗಳನ್ನು ತಿನ್ನುತ್ತಾರೆಂದು ಇದು ಸೂಚಿಸುತ್ತದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರು ಹೇಳಿದ್ದೇನೆಂದರೆ, “ಈ ರೀತಿಯಾಗಿ ಇಸ್ರಾಯೇಲಿನ ಜನರು ನಾನು ಅವರನ್ನು ಓಡಿಸುವ ಜನಾಂಗಗಳ ನಡುವೆ ಅಶುದ್ಧ ಆಹಾರವನ್ನು ತಿನ್ನುವರು.” ಅಧ್ಯಾಯವನ್ನು ನೋಡಿ |