ಯೆಹೆಜ್ಕೇಲನು 4:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ” ಎಂದು ಅರಿಕೆಮಾಡಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದಕ್ಕೆ ನಾನು, “ಅಯ್ಯೋ, ದೇವರಾದ ಸರ್ವೇಶ್ವರ ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅದಕ್ಕೆ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ. ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಅರಿಕೆಮಾಡಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ನಾನು ಹೇಳಿದ್ದೇನೆಂದರೆ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಎಂದೂ ಅಶುದ್ಧ ಆಹಾರವನ್ನು ತಿನ್ನಲಿಲ್ಲ. ತಾನಾಗಿಯೇ ಸತ್ತ ಪ್ರಾಣಿಯ ಮಾಂಸವನ್ನಾಗಲಿ ಕಾಡುಪ್ರಾಣಿಯು ಕೊಂದ ಪ್ರಾಣಿಯ ಮಾಂಸವನ್ನಾಗಲಿ ಎಂದೂ ತಿಂದದ್ದಿಲ್ಲ. ಬಾಲ್ಯ ಪ್ರಾಯದಿಂದ ಈ ದಿವಸ ಪರ್ಯಂತ ಅಶುದ್ಧ ಆಹಾರ ತಿಂದಿಲ್ಲ; ಅಂತಹ ಮಾಂಸವೂ ನನ್ನ ಬಾಯೊಳಕ್ಕೆ ಹೋಗಲಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅದಕ್ಕೆ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದ ದಿನದಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ. ಯಾವ ಅಸಹ್ಯ ಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ. ಅಧ್ಯಾಯವನ್ನು ನೋಡಿ |